Job Description: * ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಅವರು ಫೋಬ್ಸ್ ನಿಯತಕಾಲಿಕೆ ಸಿದ್ಧಪಡಿಸಿರುವ ಶತಕೋಟ್ಯಧೀಶರ ಪಟ್ಟಿಯಲ್ಲಿ ಅವರು ನಾಲ್ಕನೆಯ ಸ್ಥಾನವನ್ನು ಪಡೆದಿದ್ದಾರೆ.* ಇಲಾನ್ ಮಸ್ಕ್ ಇವರು ಟೆಸ್ಲಾ ಕಂಪನಿಯ ಸಿಇಒ ಹಾಗೂ ಬರ್ನಾರ್ಡ್ ಅರ್ನಾಲ್ಟ್ ಕುಟುಂಬ ಮತ್ತು ಜೆಫ್ ಬೆಜಾಸ್ ಇವರು ಅಮೆಜಾನ್ ಕಾರ್ಯ ನಿರ್ವಾಹಕ ಅಧ್ಯಕ್ಷರಾಗಿದ್ದಾರೆ ಇವರು ಫೋಬ್ಸ್ ನಿಯತಕಾಲಿಕೆ ಸಿದ್ಧಪಡಿಸಿರುವ ಶತಕೋಟ್ಯಧೀಶರ ಪಟ್ಟಿಯಲ್ಲಿ ಮೊದಲ ಮೂರು ಸ್ಥಾನವನ್ನು ಪಡೆದಿದ್ದಾರೆ.* ಬಿಲ್ ಗೇಟ್ಸ್ ರವರು ಐದನೇ ಸ್ಥಾನವನ್ನು ಪಡೆದಿದ್ದಾರೆ ಹಾಗೂ ಇವರು ಮೊದಲು ನಾಲ್ಕನೇ ಸ್ಥಾನವನ್ನು ಪಡೆದಿದ್ದರು. * ಅದಾನಿಯವರ ಈಗಿನ ಮೌಲ್ಯವು 113 ಬಿಲಿಯನ್ ಡಾಲರ್ ತಲುಪಿದೆ ಎಂದು ತಿಳಿದು ಬಂದಿದೆ ಹಾಗೂ ಬಿಲ್ ಗೇಟ್ಸ್ ಅವರ ಮೌಲ್ಯವು 102 ಬಿಲಿಯನ್ ಡಾಲರ್ ಇದೆ.