Job Description: * ಸುಪ್ರೀಂಕೋರ್ಟ್ ಅರಾವಳಿ ಬೆಟ್ಟ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುವುದನ್ನು ನಿಷೇಧಿಸಿದ್ದರು ಈ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಯು ಅಧಿಕವಾಗಿ ನಡೆಯುತ್ತಿದೆ ಹಾಗೂ ಇದನ್ನು ತಡೆಯುವುದು ಪೊಲೀಸರಿಗೆ ಕಷ್ಟವಾಗಿದೆ.* ಡಿವೈಎಸ್‌ಪಿ ಸುರೇಂದ್ರ ಸಿಂಗ್ ಅವರು ಈ ಭಾಗದಲ್ಲಿನ ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಮುಂದಾಗಿದ್ದರು ಆದರೆ ಅವರನ್ನು ಟ್ರಕ್ ಹರಿಸಿ ಹತ್ಯೆ ಮಾಡಿದ್ದರು.* 2022-23 ನೇ ಸಾಲಿನಲ್ಲಿ ಸರ್ಕಾರದ ಅಂಕಿ ಅಂಶಗಳ ಪ್ರಕಾರ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ 68 ವಾಹನಗಳನ್ನು ಜಪ್ತಿ ಮಾಡಲಾಗಿತ್ತು.* 23 ಎಫ್‌ಐಆರ್‌ಗಳು ನೂಹ್ ಜಿಲ್ಲೆಯಲ್ಲಿ ದಾಖಲಾಗಿದೆ ಹಾಗೂ ಇದಕ್ಕೆ 4.28 ಲಕ್ಷ ದಂಡ ಮೊತ್ತವನ್ನು ಸಂಗ್ರಹಿಸಲಾಗಿದೆ.