Job Description: * ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಕುರುಣಾ ಜೈನ್ 2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು.* ಕುರುಣಾ ಜೈನ್ ಭಾರತದ ಪರ 5 ಟೆಸ್ಟ್‌, 44 ಏಕದಿನ ಹಾಗೂ 9 ಟಿ20 ಪಂದ್ಯಗಳನ್ನು ಆಡಿದ್ದರು* ಭಾರತ ಮಹಿಳಾ ತಂಡದ ಮಾಜಿ ವಿಕೆಟ್‌ ಕೀಪರ್‌ ಬ್ಯಾಟರ್‌, ಕರ್ನಾಟಕದ ಕರುಣಾ ಜೈನ್‌ ಇತ್ತೀಚಿಗೆ ಎಲ್ಲಾ ಮಾದರಿ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. * ಬೆಂಗಳೂರಿನ 36 ವರ್ಷದ ಕರುಣಾ ಈ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಬರೆದುಕೊಂಡಿದ್ದು, ‘ಕ್ರಿಕೆಟ್‌ ಬದುಕಿನ ಪಯಣದಲ್ಲಿ ಜೊತೆಯಾದ ಎಲ್ಲರಿಗೂ ಧನ್ಯವಾದಗಳು. ಬಹಳ ಸಂತೋಷ ಹಾಗೂ ತೃಪ್ತಿಯಿಂದ ಕ್ರಿಕೆಟ್‌ ತೊರೆಯುತ್ತಿದ್ದೇನೆ ಎಂದಿದ್ದಾರೆ. * 2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಕರುಣಾ ಜೈನ್ ಭಾರತದ ಪರ 5 ಟೆಸ್ಟ್‌, 44 ಏಕದಿನ ಹಾಗೂ 9 ಟಿ20 ಪಂದ್ಯಗಳನ್ನು ಆಡಿದ್ದಾರೆ. * ಅವರು 2014ರಲ್ಲಿ ಕೊನೆ ಬಾರಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದರು.