Job Description: * 2022 ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಗುರುರಾಜ ಪೂಜಾರಿ ಕಂಚು ಗೆದ್ದ ಕನ್ನಡಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.* 29 ರ ವಯಸ್ಸಿನ ವೇಟ್ ಲಿಫ್ಟರ್ ಗುರುರಾಜ ಪೂಜಾರಿಯವರು ಪುರುಷರ 61 ಕೆಜಿ ತೂಕ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.* 2008 ರಲ್ಲಿ ಸುಶೀಲ್ ಕುಮಾರ್ ಒಲಂಪಿಕ್ ಪದಕ ಗೆದ್ದುಕೊಂಡಿದ್ದರು. * ಗುರುರಾಜ ಕಳೆದ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ದೇಶಕ್ಕೆ ಬೆಳ್ಳಿ ಪದಕ ತಂದುಕೊಟ್ಟಿದ್ದರು. * ಈ ಬಾರಿ 5 ಕೆ.ಜಿ ತೂಕ ಹೆಚ್ಚಿಸಿಕೊಂಡು ದೊಡ್ಡ ವಿಭಾಗದಲ್ಲಿ ಭಾಗವಹಿಸಿದ್ದ ಗುರುರಾಜ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. * ಗುರುರಾಜ ಪೂಜಾರಿ ಸತತ ಎರಡನೇ ಬಾರಿ ಕಾಮನ್ವೆಲ್ತ್ ಪದಕ ಗೆದ್ದಿದ್ದಾರೆ.