Job Description: * ಇತ್ತೀಚಿಗೆ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಮಸೂದೆ 2022 ಅನ್ನು ರಾಜ್ಯಸಭೆ ಅಂಗೀಕರಿಸಿದೆ. * ಈ ಮಸೂದೆಯನ್ನು ಲೋಕಸಭೆಯಲ್ಲಿ 17 ನೇ ಡಿಸೆಂಬರ್ 2021 ರಂದು ಪರಿಚಯಿಸಲಾಯಿತು ಮತ್ತು ಜುಲೈ 27, 2022 ರಂದು ಅಂಗೀಕರಿಸಲಾಯಿತು. * ರಾಷ್ಟ್ರೀಯ ಉದ್ದೀಪನ ತಡೆ ಘಟಕ ಮತ್ತು ರಾಷ್ಟೀಯ ಉದ್ದೀಪನ ಮದ್ದು ಪರೀಕ್ಷಾ ಪ್ರಯೋಗಾಲಯವು ಮಸೂದೆಗೆ ಸಂಸತ್ತಿನಲ್ಲಿ ಇತ್ತೀಚಿಗೆ ಅಂಗೀಕರಿಸಲಾಯಿತು. * ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಈ ಮಸೂದೆಗೆ ಅನುಮೋದನೆ ನೀಡಲಾಯಿತು. * ಸದ್ಯ ನಮ್ಮ ದೇಶದ ಪ್ರಯೋಗಾಲಯದಲ್ಲಿ ವರ್ಷಕ್ಕೆ ಆರು ಸಾವಿರ ಮಾದರಿಗಳನ್ನು ಪರೀಕ್ಷಿಸುವ ಅವಕಾಶ ಮಾತ್ರ ಇದೆ.* ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಈ ಮಸೂದೆಯಿಂದಾಗಿ ನಾಡಾ ಪ್ರಯೋಗಾಲಯವನ್ನು ಉನ್ನತೀಕರಿಸಲು ಅನುಕೂಲವಾಗಲಿದೆ. * ದೇಶದಲ್ಲಿ ದೊಡ್ಡ ಮಟ್ಟದ ಅಂತರಾಷ್ಟ್ರೀಯ ಕ್ರೀಡಾಕೂಟಗಳನ್ನು ಆಯೋಜಿಸಿದಾಗ ಮಾಸಿಕ 10 ಸಾವಿರ ಮಾದರಿಗಳ ಪರೀಕ್ಷಾ ಸಾಮರ್ಥ್ಯ ಅಭಿವೃದ್ಧಿಸಬಹುದಾಗಿದೆ ' ಎಂದು ಹೇಳಿದರು.