Job Description: * ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜಸ್ಥಾನದಾದ್ಯಂತ ಶುಕ್ರವಾರ ಒಂದು ಕೋಟಿ ವಿದ್ಯಾರ್ಥಿಗಳು ಏಕಕಾಲದಲ್ಲಿ ದೇಶಭಕ್ತಿಗೀತೆ ಹಾಡುವ ಮೂಲಕ ವಿಶ್ವ ದಾಖಲೆಯನ್ನು ನಿರ್ಮಿಸುವತ್ತ ಪ್ರಯತ್ನಸಲಿದ್ದಾರೆ. * ರಾಜಸ್ಥಾನ ರಾಜ್ಯದಾದ್ಯಂತ ಎಲ್ಲ ಸರಕಾರಿ ಸರಕಾರೇತರ ಶಾಲೆಗಳಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ