Job Description: * ಭಾರತದ ಮೂಲದ ಲಕ್ಷ್ಮಣ್ ನರಸಿಂಹನ್ ಅವರನ್ನು ಅಮೇರಿಕಾದ ಬಹುರಾಷ್ಟ್ರೀಯ ಕಂಪನಿ ಸ್ಟಾರ್ ಬಾಕ್ಸ್ ನ ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ * 55 ವರ್ಷದ ಲಕ್ಷ್ಮಣ್ ನರಸಿಂಹನ್, ಈ ಹಿಂದೆ ಲಂಡನ್ ಮೂಲದ ಬಹುರಾಷ್ಟ್ರೀಯ ಕಂಪನಿ ರೆಕಿಟ್ ನ ಸಿಇಒ ಆಗಿದ್ದರು.* ನರಸಿಂಹನ್ ಸ್ಟಾರ್ ಬಕ್ಸ್ ಮುಂದಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಬೋರ್ಡ್ ಡೈರೆಕ್ಟರ್ ಆಗಲಿದ್ದಾರೆ ಎಂದು ಸ್ಟಾರ್ ಬಕ್ಸ್ ಕಂಪನಿ ಅಧಿಕೃತವಾಗಿ ತಿಳಿಸಿದೆ.