Job Description: * ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 24 ಸಾವಿರ ರನ್‌ ಪೂರೈಸುವ ಮೂಲಕ ದಾಖಲೆಗೆ ಕೊಹ್ಲಿ ಪಾತ್ರರಾಗಿದ್ದಾರೆ. * ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ಶತಕ ಸಿಡಿಸಿದ ಮೊದಲ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನೂ ವಿರಾಟ್ ಕೊಹ್ಲಿ ಮಾಡಿದ್ದಾರೆ. * ವಿರಾಟ್ ಕೊಹ್ಲಿ 4 ನೇ ಭಾರತೀಯ ಆಟಗಾರರ ಸಾಲಿಗೆ ಸೇರಿಕೊಂಡಿದ್ದಾರೆ. ಇದಕ್ಕೂ ಮುನ್ನ ಸುರೇಶ್ ರೈನಾ, ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಈ ಸಾಧನೆ ಮಾಡಿದ್ದರು. * ಕಡಿಮೆ ಇನಿಂಗ್ಸ್ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 24 ಸಾವಿರ ರನ್ ಪೂರೈಸಿದ ದಾಖಲೆ ಕೂಡ ಕೊಹ್ಲಿ ಈ ಶತಕದ ಮೂಲಕ ಮಾಡಿದ್ದಾರೆ. * ಕೊಹ್ಲಿ ಕೇವಲ 522 ಇನಿಂಗ್ಸ್ಗಳಲ್ಲಿ 24 ಸಾವಿರ ರನ್ ಪೂರೈಸಿದ್ದಾರೆ. * ಟಿ20 ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ 3500 ರನ್ ಬಾರಿಸಿದ 2 ನೇ ಭಾರತೀಯ ಬ್ಯಾಟ್ಸ್ಮನ್ ಎಂಬ ಗೌರವಕ್ಕೆ ಕೊಹ್ಲಿ ಪಾತ್ರರಾಗಿದ್ದಾರೆ. * ಟಿ20 ಕ್ರಿಕೆಟ್ನಲ್ಲಿ ಅತ್ಯದಿಕ ರನ್ ಗಳಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಇದೀಗ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿ ಇದ್ದಾರೆ. * ಇವರು ಒಂದೇ ಇನ್ನಿಂಗ್ಸ್ನಲ್ಲಿ 122 ರನ್ ಗಳಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.