Job Description: * ಅಂಡರ್-18 ಮಹಿಳಾ ಏಷ್ಯನ್ ಬ್ಯಾಸ್ಕೆಟ್‌ಬಾಲ್‌ ಚಾಂಪಿಯನ್ ಶಿಪ್ ನಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಚಾಂಪಿಯನ್ ಪಟ್ಟ ಸಿಕ್ಕಿತು.* ಏಷ್ಯನ್ ಬ್ಯಾಸ್ಕೆಟ್‌ಬಾಲ್‌ ಚಾಂಪಿಯನ್ ಶಿಪ್ ನಲ್ಲಿ ಆಸ್ಟ್ರೇಲಿಯಾ ತಂಡ ಚೀನಾ ತಂಡವನ್ನು 81-55 ಗಾಲ ಅಂತರದಲ್ಲಿ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿತು. * ಎರಡನೇ ಸ್ಥಾನವನ್ನು ಚೀನಾ ಪಡೆದುಕೊಂಡಿತು, ಮೂರನೇ ಸ್ಥಾನವನ್ನು ಜಪಾನ ಪಡೆದುಕೊಂಡಿದೆ.