Job Description: * ಮತ್ತೊಂದು ಜಾತಿಯನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ಕರ್ನಾಟಕ ಸಚಿವ ಸಂಪುಟ ಒಪ್ಪಿಗೆ ನೀಡಿದೆ. * ಬೆಟ್ಟ ಕುರುಬ ಜಾತಿಯನ್ನು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರುವ ಬಗ್ಗೆ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರವು ಒಪ್ಪಿಗೆ ನೀಡಿದೆ. * ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳ ಸಮೀಪದಲ್ಲಿ ಬೆಟ್ಟದ ಕುರುಬರು ವಾಸವಾಗಿದ್ದಾರೆ. ಅವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ. * ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಅವರು ತಿಳಿಸಿದ್ದಾರೆ.