Job Description: * ಭಾರತದ ಐಪಿಎಲ್ ತಂಡಗಳಾದ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡ ಗಳಿಗೆ ಹೊಸ ಕೋಚ್ ಗಳನ್ನು ಇತ್ತೀಚೆಗೆ ನೇಮಕ ಮಾಡಲಾಗಿದೆ. * ಪಂಜಾಬ್ ಕಿಂಗ್ಸ್ ತಂಡಕ್ಕೆ ಟ್ರೆವರ್ ಬೇಲಿಸ್ ಅವರನ್ನು ಮುಖ್ಯ ಕೋಚ್ ಆಗಿ ಹಾಗೂ ಮುಂಬೈ ಇಂಡಿಯನ್ಸ್ ತಂಡಕ್ಕೆ ಮಾರ್ಕ್ ಬೌಚರ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ.