Job Description: * ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯನ್ನು ಜಂಟಿಯಾಗಿ ಸೇರಿಸಿ ನೂತನವಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಂಬ ಒಂದೇ ಪರೀಕ್ಷಾ ಮಂಡಳಿಯನ್ನು ರಚಿಸಲು ಕರ್ನಾಟಕ ರಾಜ್ಯ ಸರ್ಕಾರವು ಇತ್ತೀಚೆಗೆ ತೀರ್ಮಾನ ಕೈಗೊಂಡಿದೆ. * ಈ ಮಂಡಳಿಗೆ ಐಎಎಸ್ ಶ್ರೇಣಿಯ ಅಧಿಕಾರಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತದೆ.