Job Description: * ಶಾಲಾ ಪಠ್ಯಕ್ರಮದಲ್ಲಿ ಡಿಸೆಂಬರ್ ನಿಂದ ಭಗವದ್ಗೀತೆಯನ್ನು ಸೇರ್ಪಡೆ ಮಾಡಲಾಗುತ್ತದೆ ಎಂದು ಸಚಿವ ಬಿ. ಸಿ ನಾಗೇಶ ಅವರು ತಿಳಿಸಿದ್ದಾರೆ.* ಭಗವದ್ಗೀತೆಯನ್ನು ಪ್ರತ್ಯೇಕವಾಗಿ ಬೋಧಿಸುವ ಪ್ರಸ್ತಾವನೆ ಇಲ್ಲ ಎಂದು ತಿಳಿಸಿದ್ದಾರೆ.* ಕಟ್ಟಡ ಸುರಕ್ಷತೆ ನೆಪದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವಿನಾಕಾರಣ ತೊಂದರೆ ಕೊಡಲಾಗುತ್ತಿದ್ದು ತುಘಲಕ್‌ ದರ್ಬಾರು ನಡೆಯುತ್ತಿದೆ. ನವೀಕರಣ ನಿರಾಕರಿಸಲ್ಪಟ್ಟ ಶಾಲೆಗಳ ಮಕ್ಕಳ ಭವಿಷ್ಯದ ಬಗ್ಗೆಯೂ ಚಿಂತಿಸಬೇಕು. ಇಲಾಖೆಯಲ್ಲಿ ಮೌಲ್ಯ ಉಳಿಸಿಕೊಳ್ಳಬೇಕೆಂದರಲ್ಲದೆ, ಶಿಕ್ಷಕರ ನೇಮಕಾತಿಯಲ್ಲಿನ ವಯೋಮಿತಿ ಸಡಿಲಿಕೆಯಲ್ಲಿನ ವ್ಯತ್ಯಾಸ ಸರಿಪಡಿಸಬೇಕೆಂದು ಒತ್ತಾಯಿಸಿದರು.* ಬಿಜೆಪಿಯ ಎಂ.ಕೆ.ಪ್ರಾಣೇಶ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ನೈತಿಕ ಶಿಕ್ಷಣ ಬೋಧಿಸುವ ಪಠ್ಯಕ್ರಮದ ಬಗ್ಗೆ ತಜ್ಞರ ಸಮಿತಿ ರಚಿಸಲಾಗುವುದು.* ಸಮಿತಿ ನೀಡುವ ಶಿಫಾರಸು ಆಧರಿಸಿ ಸರ್ಕಾರ ತೀರ್ಮಾನಿಸಲಿದೆ ಎಂದರು. ಸರ್ಕಾರದ ಉತ್ತರಕ್ಕೆ ಸಮಾಧಾನಗೊಳ್ಳದ ಪ್ರಾಣೇಶ್‌, ಈ ಹಿಂದೆ ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸಲು ಕ್ರಮ ಕೈಗೊಳ್ಳಲಾಗುವುದು. * ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ತಜ್ಞರ ಸಮಿತಿ ರಚಿಸಲಾಗುವುದು ಎಂದು ಉತ್ತರ ನೀಡಲಾಗಿತ್ತು.