Job Description: * ಇರಾನ್ ನೆಲದಲ್ಲಿ ಹಿಜಾಬ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಇದುವರೆಗೂ 31ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಇದರಲ್ಲಿ ನಾಲ್ಕುಜನ ಭದ್ರತಾ ಸಿಬ್ಬಂದಿಗಳು ನಿಧನರಾಗಿದ್ದರು.* ಇರಾನ್‌ನಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆ ನಡೆಸುತ್ತಿದ್ದ ಮಾಹ್ಸಾ ಅಮಿನಿ ಅನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದರು. * ಇರಾನ್ ಪ್ರಜೆಗಳ ಶಾಂತಿಯುತ ಪ್ರತಿಭಟನೆಗೆ ಸರ್ಕಾರವು ಫೈರಿಂಗ್ ಮೂಲಕ ಪ್ರತಿಕ್ರಿಯಿಸುತ್ತಿದೆ ಎಂದು ಇರಾನ್ ಮಾನವ ಹಕ್ಕುಗಳ (IHR) ನಿರ್ದೇಶಕ ಮಹಮೂದ್ ಅಮಿರಿ-ಮೊಗದ್ದಮ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.