Job Description: * ಬ್ಲೂಮ್‌ಬರ್ಗ್‌ ಬಿಲಿಯನೇರ್‌ ಸೂಚ್ಯಂಕದಲ್ಲಿ ಅದಾನಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಗೌತಮ್ ಅದಾನಿ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ. ಇತ್ತೀಚಿಗೆ ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದ ಅದಾನಿ ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ.* ಬ್ಲೂಮ್‌ಬರ್ಗ್‌ ಬಿಲಿಯನೇರ್‌ ಸೂಚ್ಯಂಕದಲ್ಲಿ ಅದಾನಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಗೌತಮ್ ಅದಾನಿ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ. ಇತ್ತೀಚಿಗೆ ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದ ಅದಾನಿ ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ. ಅಮೆಜಾನ್ ಸ್ಥಾಪಕ ಜೆಫ್ ಬೆಜೊಸ್‌ ಎರಡನೇ ಸ್ಥಾನದಲ್ಲಿದ್ದರೆ.* ಶ್ರೀಮಂತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್‌ ಅಧ್ಯಕ್ಷ ಮುಕೇಶ್‌ ಅಂಬಾನಿ ಬ್ಲೂಮ್‌ಬರ್ಗ್ ಬಿಲಿಯನೇರ್ ಟಾಪ್ 10 ರ ಪಟ್ಟಿಯಿಂದ ಹೊರಗುಳಿದಿದ್ದಾರೆ. 11 ನೇ ಸ್ಥಾನ ಪಡೆದಿದ್ದಾರೆ.* ಭಾರತೀಯರ ಶ್ರೀಮಂತರ ಪಟ್ಟಿ 2022 ರಲ್ಲಿ ಗೌತಮ್ ಅದಾನಿ, ಮುಕೇಶ್ ಅಂಬಾನಿಯನ್ನು ಹಿಂದಿಕ್ಕಿದ್ದಾರೆ.* ಒಂದು ವರ್ಷದಲ್ಲೇ ಅಂಬಾನಿಯನ್ನು ಅದಾನಿ ಹಿಂದಿಕ್ಕಿ 3 ಲಕ್ಷ ಕೋಟಿ ರೂಪಾಯಿ ನಿವ್ವಳ ಆದಾಯ ಹೆಚ್ಚಿಸಿಕೊಂಡಿದ್ದಾರೆ. 2021 ರಲ್ಲಿ ಗೌತಮ್ ಅದಾನಿ ಪ್ರತಿ ದಿನ 1,612 ಕೋಟಿ ರೂಪಾಯಿ ಆದಾಯ ಹೆಚ್ಚಿಸಿಕೊಂಡಿದ್ದಾರೆ.* ವಿಶ್ವದ ಟಾಪ್ 14 ಶ್ರೀಮಂತರಲ್ಲಿ ಕೇವಲ ಗೌತಮ್ ಅದಾನಿ ಸಂಪತ್ತಿನಲ್ಲಿ ಮಾತ್ರ ಈ ವರ್ಷ ಏರಿಕೆ ಕಂಡಿದೆ.