Job Description: * ಪ್ರಧಾನಿ ನರೇಂದ್ರ ಮೋದಿ ಅಕ್ಟೊಬರ್ 1 ರಂದು ಬೆಳಗ್ಗೆ 10 ಗಂಟೆಗೆ 5ಜಿ ದೂರ ಸಂಪರ್ಕ ಸೇವೆಗಳಿಗೆ ಚಾಲನೆ ನೀಡಲಿದ್ದಾರೆ. ಎರಡು ವರ್ಷಗಳಲ್ಲಿ ಇದು ಹಂತ ಹಂತವಾಗಿ ದೊರೆಯುತ್ತದೆ ಎಂದು ತಿಳಿಸಿದ್ದಾರೆ. * 4ಜಿ ಗಿಂತ 5ಜಿ ಯು ಅತಿಹೆಚ್ಚು ವೇಗದ ಇಂಟರ್ನೆಟ್ ಸಂಪರ್ಕವನ್ನು ಹೊಂದಿರುತ್ತದೆ. * ಮುಕೇಶ್ ಅಂಬಾನಿ ಮಾಲೀಕತ್ವದ JIO , ಸುನಿಲ್ ಭಾರತಿ ಮಿತ್ತಲ್ ಮಾಲೀಕತ್ವದ ಭಾರ್ತಿ ಏರ್ಟೆಲ್, ವೊಡಾಫೋನ್, ಐಡಿಯಾ ಕಂಪನಿಗಳು 5ಜಿ ದೂರಸಂಪರ್ಕ ಸೇವೆ ಪಡೆಯಲು ಅಗತ್ಯವಿರುವ ತರಂಗಗಳನ್ನು ಹರಾಜಿನ ಮೂಲಕ ಖರೀದಿಸಿವೆ.