Job Description: * ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ಪಿ.ಬಿ.ವರಾಳೆ ನೇಮಕವಾಗಿದ್ದರೆ.* ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿರುವ ಪ್ರಕಾರ ಬಾಂಬೆ ಹೈಕೋರ್ಟ್ ನ ನ್ಯಾಯಮೂರ್ತಿ ಪಿ.ಬಿ. ವರಾಳೆಯವರಿಗೆ ಕರ್ನಾಟಕ ರಾಜ್ಯ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿಯಾಗಿ ನೇಮಕವಾಗಿದ್ದಾರೆ. * ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ನೇತೃತ್ವದ ಕೊಲಿಜಿಯಂ ಕೆಲವು ನ್ಯಾಯಮೂರ್ತಿಗಳಿಗೆ ಬಡ್ತಿ ವರ್ಗಾವಣೆ ಸಂಬಂಧಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. * ಸೆ. 28 ರಂದು ನಡೆಸಿದ ಸಭೆಯಲ್ಲಿ ಒಡಿಶಾ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ -ನ್ಯಾಯಮೂರ್ತಿ ಜಶ್ವತ್ ಸಿಂಗ್,* ಜಮ್ಮು -ಕಾಶ್ಮೀರ ಹೈಕೋರ್ಟ್ ನ್ಯಾಯಮೂರ್ತಿಯಾಗಿ - ನ್ಯಾಯಮೂರ್ತಿ ಅಲಿ ಮೊಹಮ್ಮದ್ ಮಾಗ್ರೆ ಇವರುಗಳಿಗೆ ಭಡ್ತಿನೀಡಲು ಶಿಫಾರಸ್ಸು ಮಾಡಿದೆ.