Job Description: * ಕೇಂದ್ರ ಸರ್ಕಾರದ ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆಯಲ್ಲಿ ಇನ್ನು ಹಲವಾರು ಹೊಸ ಅಂಶಗಳನ್ನು ಸೇರಿಸಲಾಗಿದೆ. * ಮುಟ್ಟಿನ ನೈರ್ಮಲ್ಯದ ಕುರಿತು ಅರಿವು, ಬಾಲಕಿಯರ ಕೌಶಲ ಹೆಚ್ಚಳ, ಬಾಲ್ಯ ವಿವಾಹ ತಡೆಗಟ್ಟುವಿಕೆ, ಮಾಧ್ಯಮಿಕ ಶಿಕ್ಷಣದಲ್ಲಿ ಹೆಣ್ಣುಮಕ್ಕಳ ದಾಖಲಾತಿ ಹೆಚ್ಚಳ ಇನ್ನು ಹಲವಾರು ರೀತಿಯ ವಿಷಯಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯ ಹೇಳಿದ್ದಾರೆ. * ಈ ಯೋಜನೆಯಲ್ಲಿ ಹಲವಾರು ಅಂಶಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಾರ್ಯದರ್ಶಿ ಇಂದೇವಾರ್ ಪಾಂಡೆಯವರು ತಿಳಿಸಿದ್ದಾರೆ.