Job Description: * ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ) ಮತ್ತು ಹಿಂದುಳಿದ ವರ್ಗಗಳಿಗೆ ಒಟ್ಟು ಮೀಸಲಾತಿ ಪ್ರಮಾಣ ಶೇಕಡ 50 ರ ಮಿತಿಯನ್ನು ಮೀರದಂತೆ, ರೋಸ್ಟರ್ (ಆವರ್ತನ) ಪ್ರಕಾರ ಮೀಸಲಾತಿ ನಿಗದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರಡು ನಿಯಮವನ್ನು ಪ್ರಕಟಿಸಿದೆ.* ನಿವೃತ್ತ ಅಧಿಕಾರಿ ಐಎಎಸ್ ಅಧಿಕಾರಿ ಲಕ್ಷ್ಮೀನಾರಾಯಣ ನೇತೃತ್ವದ ಕರ್ನಾಟಕ ಪಂಚಾಯತ್‌ ರಾಜ್ ಸೀಮಾ ನಿರ್ಣಯ ಆಯೋಗ ಮತ್ತು ಹಿಂದುಳಿದ ವರ್ಗಗಳಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೇಮಿಸಿರುವ ಖಾತರಿಪಡಿಸಲು ನ್ಯಾಯಮೂರ್ತಿ.ಕೆ ಭಕ್ತವತ್ಸಲ ಆಯೋಗದ ಶಿಫಾರಸ್ಸಿನಂತೆ ಹೊಸ ನಿಯಮ ರೂಪಿಸಲಾಗಿದೆ. * ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಮೀಸಲಾತಿ ನಿಗದಿಯಲ್ಲಿ ಎಸ್‌ಸಿ ಹಾಗೂ ಮೀಸಲಿಡುವ) ಎಸ್‌ಟಿ ಜನಸಂಖ್ಯೆ ಹೆಚ್ಚಾಗಿರುವ -2022 ರಲ್ಲಿದೆ.