Job Description: * 67 ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ವತಿಯಿಂದ ಆಯೋಜಿಸಿದ್ದ ಕೋಟಿ ಕಂಠ ಗಾಯನ ಅಭೂತಪೂರ್ವ ಯಶಸ್ವಿ ಕಂಡಿದೆ.* 50 ದೇಶಗಳು, 27 ರಾಜ್ಯಗಳು, 30 ಸಾವಿರಕ್ಕೂ ಅಧಿಕ ಸಂಘ ಸಂಸ್ಥೆಗಳು ಮತ್ತು 10 ಸಾವಿರಕ್ಕೂ ಅಧಿಕ ಸ್ಥಳಗಲ್ಲಿ ಏಕಕಾಲದಲ್ಲಿ ಕನ್ನಡ ಗೀತೆಗಳನ್ನು ಹಾಡಿದ್ದಾರೆ.* ಈ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತ ಇಲಾಖೆ ಹಾಗೂ ಇಂಧನ ಇಲಾಖೆಯ ಸಚಿವರಾದ ಶ್ರೀ ವಿ ಸುನಿಲ್ ಕುಮಾರ್ ಅವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.