Job Description: * ಭಾರತವು ಸಕ್ಕರೆ ರಫ್ತಿನ ಮೇಲಿನ ನಿರ್ಬಂಧಗಳನ್ನು 2023ರ ಅ.31 ರವರೆಗೆ ವಿಸ್ತರಿಸಿದೆ ಎಂದು ಡೈರಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ ಅಧಿಸೂಚನೆ ನೀಡಿದೆ.* ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಲಭ್ಯತೆ ಪ್ರಮಾಣ ಹೆಚ್ಚಿಸುವುದು ಮತ್ತು ಬೆಲೆ ಏರಿಕೆ ತಡೆಯುವುದಕ್ಕಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ* 20221-22 ವರ್ಷಕ್ಕೆ ಹೋಲಿಸಿದರೆ ಶೇಕಡಾ 2ರಷ್ಟು ಈ ವರ್ಷ ಸಕ್ಕರೆ ಉತ್ಪಾದನೆ ಹೆಚ್ಚಾಗಿದೆ ಎಂದು ‘ಭಾರತೀಯ ಸಕ್ಕರೆ ಮಿಲ್ಲುಗಳ ಸಂಘ’ ತಿಳಿಸಿದೆ.* 2022-23 ನೇ ಮಾರುಕಟ್ಟೆ ಅವಧಿಯಲ್ಲಿ ದೇಶದಲ್ಲಿ 3.65 ಕೋಟಿ ಟನ್ ಸಕ್ಕರೆ ಉತ್ಪಾದನೆಯಾಗುವ ನಿರೀಕ್ಷೆ ಇದೆ. * 35 ಮಿಲಿಯನ್ ಟನ್ ಸಕ್ಕರೆ ಉತ್ಪಾದಿಸುತ್ತದೆ ಮತ್ತು 27 ಮಿಲಿಯನ್ ಟನ್ಗಳನ್ನು ಸೇವಿಸುವ ನಿರೀಕ್ಷೆಯಿದೆ. ಕಳೆದ ಋತುವಿನ ಸುಮಾರು 8.2 ಮಿಲಿಯನ್ ಟನ್ ಮೀಸಲು ಸೇರಿದಂತೆ 16 ಮಿಲಿಯನ್ ಹೆಚ್ಚುವರಿ ಇದೆ.