Job Description: * ಉಕ್ರೇನ್‌ನಿಂದ ಅಹಾರ ಧಾನ್ಯಗಳ ರಫ್ತಗೆ ಅವಕಾಶ ಕಲ್ಪಿಸುವ ವಿಶ್ವಸಂಸ್ಥೆ ಮಧ್ಯಸ್ಥಿಕೆಯ ಒಪ್ಪಂದವು ರಷ್ಯಾದೊಂದಿಗಿನ ಸಂಘರ್ಷದ ಮಧ್ಯೆ ಎಂದರು. * ಅಮಾನತುಗೊಂಡಿರುವುದು ಜಗತ್ತು, ಅದರಲ್ಲೂ ವಿಶೇಷವಾಗಿ ಜಾಗತಿಕ ದಕ್ಷಿಣವು ಎದುರಿಸುತ್ತಿರುವ ಆಹಾರ ಅಭದ್ರತೆ, ಇಂಧನ ಮತ್ತು ರಸಗೊಬ್ಬರ ಪೂರೈಕೆ ಸವಾಲುಗಳನ್ನು ಮತ್ತಷ್ಟು ಉಲ್ಬಣಗೊಳಿಸುವ ನಿರೀಕ್ಷೆ ಇದೆ ಎಂದು ಭಾರತ ಕಳವಳ ವ್ಯಕ್ತಪಡಿಸಿದೆ.* ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಅವರ ಪ್ರಯತ್ನದಲ್ಲಿ ಅಹಾರ ಧಾನ್ಯಗಳ ರಷ್ಠಿಗೆ ನಡೆದಿದ್ದ ಒಪ್ಪಂದವು ಜಾಗತಿಕ ಹೆಚ್ಚಿಸಿದೆ' ಎಂದರು. * ಭದ್ರತಾ ಮಂಡಳಿಯ ಸಭೆಯಲ್ಲಿ ಕಪ್ಪು ಸಮುದ್ರದ ಮೂಲಕ ಧಾನ್ಯಗಳ ರಫ್ತು ಕ್ರಮಗಳ ಕುರಿತ ವಿಚಾರವಾಗಿ ಸೋಮವಾರ ಮಾತನಾಡಿದ ಅವರು, ಈವರೆಗೆ ಕಪ್ಪು ಸಮುದ್ರದ ಮೂಲಕ ಧಾನ್ಯ ಸಾಗಣೆಯ ಉಪಕ್ರಮಕ್ಕೆ ಎರಡೂ ಮಾಡಿದೆ.* ರಾಷ್ಟ್ರಗಳು ತೋರಿದ ಸಹಕಾರವು ಉಕ್ರೇನ್‌ನಲ್ಲಿ ಶೀಘ್ರ ಶಾಂತಿ ನೆಲೆಸುವ ಭರವಸೆಯ ಕಿರಣ ಮೂಡಿಸಿತ್ತು.* ನಾರ್ಡ್ ಸ್ಟ್ರೀಮ್ ಅನಿಲ ಸಾಗಣೆಯ ಕೊಳವೆ ಮಾರ್ಗ ಸ್ಫೋಟದಲ್ಲಿ ಬ್ರಿಟನ್ ನೇರವಾಗಿ ಭಾಗಿಯಾಗಿದೆ ಎಂದು ರಷ್ಯಾ ಅಧ್ಯಕ್ಷ ಫ್ಲಾಡಿಮಿರ್ ಪುಟಿನ್ ಅವರ ಆಡಳಿತ ಕಚೇರಿ ಕ್ರಮಿನ್ ಮಂಗಳವಾರ ಆರೋಪ ಮಾಡಿತ್ತು.* ಕಪ್ಪು ಸಮುದ್ರದ ಧಾನ್ಯ ರಫ್ತು ಒಪ್ಪಂದದಡಿ ಮೂರು ಹೊರ ಹೋಗುವ ಹಡಗುಗಳು ಉಕ್ರೇನ್ ಬ೦ದರುಗಳನ್ನು ಮ೦ಗಳವಾರ ಮಧ್ಯಾಹ್ನ ತೊರೆದವು ಎಂದು ವಿಶ್ವಸಂಸ್ಥೆ ನೇತೃತ್ವದ ಸಮನ್ವಯ ಕೇಂದ್ರ ತಿಳಿಸಿದೆ. ಸೋಮವಾರ ಒಂದೇ ದಿನ 12 ಹಡಗು ಗಳು ಬಂದರುಗಳನ್ನು ತೊರೆದಿದ್ದವು.