Job Description: * ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರದ ಹೊಲೊಂಗಿಯಲ್ಲಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಕ್ಕೆ "ದೋನ್ಯಿ ಪೋಲೊ ವಿಮಾನ ನಿಲ್ದಾಣ, ಇಟಾನಗರ" ಎಂದು ಹೆಸರಿಸಲು ಸಂಪುಟದ ಅನುಮೋದನೆ* ಅರುಣಾಚಲ ಪ್ರದೇಶದ ಸಂಪ್ರದಾಯಗಳು ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂಕೇತಿಸುವ ಸೂರ್ಯ (ದೋನ್ಯಿ) ಮತ್ತು ಚಂದ್ರ (ಪೋಲೋ) ನಿಗೆ ಜನರು ತೋರುವ ಗೌರವವನ್ನು ಪ್ರತಿಬಿಂಬಿಸುತ್ತದೆ.* ಜನವರಿ, 2019 ರಲ್ಲಿ ಹೊಲೊಂಗಿ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಭಾರತ ಸರ್ಕಾರ ತಾತ್ವಿಕ ಅನುಮೋದನೆಯನ್ನು ನೀಡಿತ್ತು.