Job Description: * ಹುಮನಾಬಾದ್ ತಾಲೂಕಿನ ಘಾಟಬೋರಾಳ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಘೋಡವಾಡ ಉಪ ಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಲಕ್ಷ್ಮಿ ಮೇತ್ರೆಗೆ 2021 ನೇ ಸಾಲಿನ ರಾಷ್ಟ್ರಿಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಅಭಿಸಿದೆ.* ಈ ರಾಷ್ಟ್ರಿಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಯನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಅತ್ಯುತ್ತಮ ಸೇವೆಗೆ ಕೊಡಲಾಗುತ್ತದೆ * ನವೇಂಬರ 7 ರಂದು ರಾಷ್ಟ್ರಿಯ ಭವನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಪ್ರಶಸ್ತಿಯನ್ನು ಲಕ್ಷ್ಮಿ ಅವರಿಗೆ ಕೊಡಲಿದ್ದಾರೆ.