Job Description: * ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಸೆಮಿಫೈನಲ್ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಬ್ಯಾಟ‌ ವಿರಾಟ್ ಕೊಹ್ಲಿ ಅವರು ಐಸಿಸಿ ನೀಡುವ ಅಕ್ಟೋಬರ್ ತಿಂಗಳ ಅಟಗಾರ ಗೌರವಕ್ಕೆ ಪಾತ್ರ ರಾಗಿದ್ದಾರೆ.* ಪಾಕಿಸ್ತಾನ ಕ್ರಿಕೆಟ್ ತಂಡದ ಅಲ್‌ರೌಂಡರ್ ನಿದಾ ಅವರಿಗೆ ಮಹಿಳೆಯರ ವಿಭಾಗದಲ್ಲಿ ಈ ಗೌರವ ಒಲಿದಿದೆ. ಏಷ್ಯಾಕಪ್ ಟೂರ್ನಿಯಲ್ಲಿ ಉತ್ತಮ ಸಾಮರ್ಥ್ಯ ತೋರಿದ ಹಿನ್ನೆಲೆಯಲ್ಲಿ ನಿದಾ ಅವರಿಗೆ ಪ್ರಶಸ್ತಿ ಸಂದಿದೆ.* ತಿಂಗಳ ಆಟಗಾರ ಸ್ಪರ್ಧೆಯಲ್ಲಿ ವಿರಾಟ್ ಅವರು ದಕ್ಷಿಣ ಆಫ್ರಿಕಾದ ಡೇವಿಡ್ ಮಿಲ್ಲರ್, ಜಿಂಬಾಬ್ಬೆಯ ಸಿಕಂದರ್ ರಾಜಾ ಅವರನ್ನು ಹಿಂದಿಕ್ಕಿದರು.* ವಿರಾಟ್ ಅವರು ಅಕ್ಟೋಬರ್‌ನಲ್ಲಿ ಒಟ್ಟು 2050 ಗಳಿಸಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲಿ ಎದುರಿನ ವಿರಾಟ್ ಕೊಹ್ಲಿ ಪಂದ್ಯದಲ್ಲಿ ಗಳಿಸಿದ ಸುಂದರ ಅರ್ಧಶತಕವೂ ಅಲ್ಲದೆ ಪಾಕಿಸ್ತಾನ ಎದುರಿನ ಸ್ಮರಣೀಯ ಇನಿಂಗ್ಸ್ (82, 53 ಎ) ಇದರಲ್ಲಿ ಸೇರಿವೆ.