Job Description: * ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2021 ನೇ ಸಾಲಿನ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳನ್ನು ಶುಶ್ರೂಷಾ ವೃತ್ತಿಪರರಿಗೆ ಇಂದು (ನವೆಂಬರ್ 7, 2022) ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಿದರು.* ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳನ್ನು 1973 ರಲ್ಲಿ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ದಾದಿಯರು ಮತ್ತು ಶುಶ್ರೂಷಾ ವೃತ್ತಿಪರರು ಸಮಾಜಕ್ಕೆ ಸಲ್ಲಿಸಿದ ಶ್ಲಾಘನೀಯ ಸೇವೆಗಳನ್ನು ಗುರುತಿಸಲು ಸ್ಥಾಪಿಸಲಾಯಿತು.