Job Description: * ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ 8100 ಹೊಸ ಕೊಠಡಿಗಳಿಗೆ "ವಿವೇಕ" ಹೆಸರಿಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ. * ರಾಜ್ಯ ಸರ್ಕಾರ 992 ಕೋಟಿ ವೆಚ್ಚದಲ್ಲಿ 8100 ನಿರ್ಮಿಸುತ್ತಿದೆ, ಕಾಮಗಾರಿ ಪೂರ್ಣಗೊಂಡ ನಂತರ ಎಲ್ಲ ಕೊಠಡಿಗಳಿಗೂ ಸ್ವಾಮಿ ವಿವೇಕಾನಂದರ ಸ್ಮರಣಾರ್ಥ ವಿವೇಕ ಎಂದು ಹೆಸರಿಡಲು ಹಾಗೂ ವಿವೇಕಾನಂದರ ಪರಿಕಲ್ಪನೆ ಪೂರಕವಾದ ಏಕ ರೂಪದ ಬಣ್ಣ, ಅವರ ಭಾವಚಿತ್ರ, ತತ್ವ, ಸಂದೇಶವನ್ನು ಬರೆಸಲು ಆಲೋಚನೆ ನಡೆದಿದೆ ಎಂದು ಶಿಕ್ಷಣ ಇಲಾಖೆಯಿಂದ ತಿಳಿದು ಬಂದಿದೆ.