Job Description: * ಕ್ರಿಕೆಟಿಗ ರಘುರಾಮ್ ಭಟ್ ರವರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.* 64 ವರ್ಷದ ರಘುರಾಮ್ ಭಟ್ ರವರು ಎರಡು ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು, 82 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದರು. * ಪ್ರಮುಖ ಸ್ಪಿನ್ನರ್ ಗಳಲ್ಲಿ ರಘುರಾಮ್ ಕೂಡ ಒಬ್ಬರು.