Job Description: * ಟೊಯೊಟೊ ಕಿರ್ಲೋಸ್ಕರ್ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ನ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನಹೊಂದಿದ್ದಾರೆ.* ಇವರು ವಿವಿಧ ಕೈಗಾರಿಕಾ ಒಕ್ಕೂಟ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ.* ಇವರಿಗೆ ಕಾರ್ಪೊರೇಟ್ ನಾಯಕತ್ವಕ್ಕೆ 2020ರಲ್ಲಿ ಜಿಆರ್ ಡಿ ಟಾಟಾ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.