Job Description: * ಯಕ್ಷಗಾನ ಮತ್ತು ತಾಳ ಮದ್ದಳೆಯ ಹಿರಿಯ ಕಲಾವಿದ ಕುಂಬ್ಳೆ ಸುಂದರ್ ರಾವ್ ಅವರು ವಯೋಸಹಜದಿಂದ ನಿಧನರಾಗಿದ್ದಾರೆ.* ಅನೇಕ ಮೇಳದಲ್ಲಿ ಕಲಾವಿಧರಾಗಿ 50ಕ್ಕೂ ಹೆಚ್ಚುವರ್ಷಗಳ ಕಾಲ ಯಕ್ಷಗಾನದಲ್ಲಿ ಸೇವೆ ಸಲ್ಲಿಸಿದ್ದಾರೆ.* ಇವರು ಕರ್ನಾಟಕ ರಾಜ್ಯ ಯಕ್ಷಗಾನ ಮತ್ತು ಬಯಲಾಟ ಅಕಾಡೆಮಿಯ ಅಧಕ್ಷರಾಗಿದ್ದರು.