Job Description: * ಶೆಲ್ಡನ್ ಜಾಕ್ಸನ್ ಅಜೇಯರವರು 133 ರನ್‌ಗಳ ನೆರವಿನಿಂದ ಸೌರಾಷ್ಟ್ರ ತಂಡವು ಮಹಾರಾಷ್ಟ್ರವನ್ನು ಐದು ವಿಕೆಟ್‌ಗಳಿಂದ ಸೋಲಿಸಿದೆ. ಆ ಮೂಲಕ ಎರಡನೇ ವಿಜಯ್ ಹಜಾರೆ ಟ್ರೋಫಿಯನ್ನು ಗೆದ್ದುಕೊಂಡಿದೆ.* ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆದಿದ್ದು, ಹಿರಿಯ ಬ್ಯಾಟ್ಸ್‌ಮನ್ ಶೆಲ್ಡನ್ ಜಾಕ್ಸನ್ ಅಜೇಯ 133 ರನ್‌ಗಳ ನೆರವಿನಿಂದ ಸೌರಾಷ್ಟ್ರ ಮಹಾರಾಷ್ಟ್ರವನ್ನು ಐದು ವಿಕೆಟ್‌ಗಳಿಂದ ಸೋಲಿಸಿದೆ. ಆ ಮೂಲಕ ಎರಡನೇ ವಿಜಯ್ ಹಜಾರೆ ಟ್ರೋಫಿಯನ್ನು ಗೆದ್ದುಕೊಂಡಿದೆ.