Job Description: * ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿನ ಜನವಸತಿ ಇಲ್ಲದ 21 ದ್ವೀಪಗಳಿಗೆ ದೇಶದಲ್ಲಿ ಅತ್ಯುತ್ತಮ ಸೇನಾ ಪ್ರಶಸ್ತಿಯಾದ ಪರಮವೀರ ಚಕ್ರ ಪ್ರಶಸ್ತಿ ಪಡೆದುಕೊಂಡಿರುವ ಸೈನಿಕರ ಹೆಸರನ್ನು ಇಡಬೇಕೆಂದು ಕೇಂದ್ರ ಸರ್ಕಾರವು ಹೆಸರಿಸಿದೆ. * ಉತ್ತರ ಮತ್ತು ಮಧ್ಯ ಅಂಡಮಾನ್ ನಲ್ಲಿ 16 ದ್ವೀಪಗಳು ಹಾಗೂ ದಕ್ಷಿಣ ಅಂಡಮಾನ್ ನಲ್ಲಿ 5 ದ್ವೀಪ ಸೇರಿ ಒಟ್ಟು 21 ದ್ವೀಪಗಳಿಗೆ ನಾಮಕರಣ ಮಾಡಲಾಗಿದೆ.