Job Description: * ಆನೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ನೀಡಿದಂತೆ ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೂ ಕೂಡ 15 ಲಕ್ಷ ರೂ ವನ್ನು ಪರಿಹಾರವನ್ನಾಗಿ ನೀಡಲಾಗುವದೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಹೇಳಿದ್ದಾರೆ.