Job Description: * ಅಂತಾರಾಷ್ಟ್ರೀಯ ಅಂಗವಿಕಲರ ದಿನಾಚರಣೆಯ ಅಂಗವಾಗಿ ಡಿಸೇಂಬರ್ 2 ರಂದು ಆಯೋಜಿಸಲಾದ ಕಾರ್ಯಕ್ರಮದಲ್ಲಿ ಬೆಂಗಳೂರಿನ ವೈ.ವಿದ್ಯಾ ರವರು ಸೇರಿದಂತೆ ಒಟ್ಟು 52 ಜನ ಅಂಗವಿಕಲರಿಗೆ ರಾಷ್ಟ್ರಪ್ರಶಸ್ತಿ ದೊರೆಕಿದೆ.* ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಅಂಗವಿಕಲ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ರವರಿಂದ ಪ್ರಶಸ್ತಿ ಪ್ರಧಾನ ಮಾಡಲಾಯಿತು.