Job Description: * ಇಂಡೋನೇಷ್ಯಾದ ಬೃಹತ್ ಸಜೀವ ಜ್ವಾಲಾಮುಖಿಗಳಲ್ಲಿ ಒಂದಾದ ಮೌಂಟ್ ಸೆಮೇರು ಜ್ವಾಲಾಮುಖಿಯು ಅತ್ಯಂತ ಬಿಸಿ ಅನಿಲವನ್ನು ಮತ್ತು ಭಾರಿ ಪ್ರಮಾಣದ ಲಾವಾರಸವನ್ನು ಡಿಸೇಂಬರ್ 4 ರಂದು ಹೊರಹಾಕಿತು. * ಮಳೆ ಬಂದ ಕಾರಣ ಜ್ವಾಲಾಮುಖಿಯ ಚಟುವಟಿಕೆ ತಗ್ಗಿತು. ಹಾಗಾಗಿ ಹಲವಾರು ಗ್ರಾಮಗಳು ಬೂದಿಯಿಂದ ಮುಚ್ಚಿ ಹೋಗಿದ್ದವು.* ಹೊಗೆಯ ಕಾರಣದಿಂದಾಗಿ ಸೂರ್ಯನ ಕಿರಣಗಳು ಭೂಮಿಗೆ ಬೀಳಲಿಲ್ಲ, ಹಲವು ಗ್ರಾಮಸ್ಥರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದರು.