Job Description: * ಪ್ರಸಕ್ತ ಸಾಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿಗೆ ಬೆಂಗಳೂರಿನ ಜಯದೇವ, ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ, ಸಾಹಿತಿಗಳಾದ ಕೃಷ್ಣಪ್ಪ.ಜಿ ಹಾಗೂ ಲೇಖಕರಾದ ಎಸ್.ಷಡಕ್ಷರಿ ರವರನ್ನು ಆಯ್ಕೆ ಮಾಡಲಾಗಿದೆ. * ಡಿ. 8 ರಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ "ನುಡಿಹಬ್ಬ"(ಘಟಿಕೋತ್ಸವ) ನಡೆಯಲಿದೆ. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲರಾದ ಥಾವರಚಂದ್ ಗೆಹಲೋತ್ ರವರಿಂದ ನಾಡೋಜ ಪ್ರಶಸ್ತಿಯನ್ನು ಕೊಡಲಾಗುತ್ತದೆ.