Job Description: * ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯು "ಸಂರಕ್ಷಣ್ ಯೋಜನೆಯಡಿ" ಪಾರಂಪರಿಕ ಸ್ಮಾರಕಗಳ ಸಂರಕ್ಷಣೆಗಾಗಿ ತಾಲ್ಲೂಕುವಾರು ಸಮಗ್ರ ಸಮೀಕ್ಷೆಯನ್ನು ಆರಂಭಿಸಿದೆ. ಪಾರಂಪರಿಕ ಮಹತ್ವದ ಸ್ಮಾರಕಗಳನ್ನು ಗುರುತಿಸಿ, ಅವುಗಳನ್ನು ಸಂರಕ್ಷಿಸುವದು ಇದರ ಮುಖ್ಯ ಉದ್ದೇಶವಾಗಿದೆ. * 2022 ಮತ್ತು 2023 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಲ್ಲಿ 21 ತಾಲ್ಲೂಕುಗಳನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದಲ್ಲಿ ಒಟ್ಟು 844 ರಾಜ್ಯ ಸಂರಕ್ಷಿತ ಹಾಗೂ 605 ಕೇಂದ್ರ ಸ್ಮಾರಕಗಳನ್ನು ಗುರುತಿಸಲಾಗಿದೆ.