Job Description: * ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ರವರು 131 ಎಸೆತಗಳಲ್ಲಿ 210 ರನ್ ಗಳಿಸಿದ್ದಾರೆ. * ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ 2010 ರಲ್ಲಿ ಸಚಿನ್ ತೆಂಡೂಲ್ಕರ್ ರವರು ದಕ್ಷಿಣ ಆಫ್ರಿಕಾದ ವಿರುದ್ಧ 200 ರನ್ ಗಳಿಸಿದ್ದರು. ಪ್ರಸ್ತುತ ಇಶಾನ್ ಕಿಶನ್ ರವರು 210 ರನ್ ಗಳಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.