Job Description: * ಶ್ರೇಷ್ಠ ಅಥ್ಲೆಟ್‌ಗಳಲ್ಲಿ ಒಬ್ಬರಾದ ಕನತ್ ಪೂವಲ್ (82) ಅವರು ಡಿಸೇಂಬರ್ 11 ರಂದು ನಿಧನರಾದರು. * 1965 ರಲ್ಲಿ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದ ಅವರು ಈ ಗೌರವಕ್ಕೆ ಪಾತ್ರರಾದ ರಾಜ್ಯದ ಮೊದಲ ಕ್ರೀಡಾಪಟು ಎನಿಸಿಕೊಂಡಿದ್ದರು. ಸರ್ಕಾರ 2018 ರಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತು. * 1965 ರಲ್ಲಿ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದ ಅವರು ಈ ಗೌರವಕ್ಕೆ ಪಾತ್ರರಾದ ರಾಜ್ಯದ ಮೊದಲ ಕ್ರೀಡಾಪಟು ಎನಿಸಿಕೊಂಡಿದ್ದರು. ಸರ್ಕಾರ 2018 ರಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತು. * ಅಥ್ಲೆಟಿಕ್ಸ್‌ನಿಂದ ನಿವೃತ್ತಿಯಾದ ಬಳಿಕ ಪ್ಯಾಂಡ್‌ಬಾಲ್ ಆಟದಲ್ಲಿ ತಮ್ಮ ಸಾಮರ್ಥ್ಯ ತೋರಿದ್ದರು. ರಾಷ್ಟ್ರೀಯ ಹ್ಯಾಂಡ್‌ ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು. ಏಷ್ಯನ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಮತ್ತು ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್‌ ನಲ್ಲೂ ಅವರು ಭಾಗವಹಿಸಿದ್ದಾರೆ.