Job Description: * ಗುಜರಾತ್ ನಲ್ಲಿ ಮತ್ತೆ ಎರಡನೇ ಅವಧಿಗೆ ಸಿಎಂ ಆಗಿ ಭೂಪೇಂದ್ರ ಪಟೇಲ್ ರವರು ಡಿಸೇಂಬರ್ 12 ರಂದು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. * ಗಾಂಧಿನಗರದ ಹೊಸ ಸಚಿವಾಲಯ ಬಳಿಯ ಹೆಲಿಪ್ಯಾಡ್ ಮೈದಾನದಲ್ಲಿ ಮಧ್ಯಾಹ್ನ 2 ಗಂಟೆಗೆ ಸಮಾರಂಭದಲ್ಲಿ ಗುಜರಾತಿನ 18ನೇ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ರಾಜ್ಯಪಾಲ ಆಚಾರ್ಯ ದೇವ ವ್ರತ್ ಅವರು ಪ್ರಮಾಣ ವಚನ ಬೋಧಿಸಿದರು.