Job Description: * 'ಪಳೆಯುಳಿಕೆ ಯೇತರ ಇಂಧನ ಮೂಲಗಳಾದ ಬಯೋಮಾಸ್, ಇಥೆನಾಲ್‌ ಮತ್ತು ಹಸಿರು ಹೈಡೋಜನ್ ಬಳಕೆಯನ್ನು ಕಡ್ಡಾಯಗೊಳಿಸುವ ಇಂಧನ ಸಂರಕ್ಷಣಾ ಮಸೂದೆ (ತಿದ್ದುಪಡಿ)-2022 ಕ್ಕೆ, ರಾಜ್ಯಸಭೆಯಲ್ಲಿ ಅಂಗೀಕಾರ ದೊರೆತಿದೆ.* 2022 ರ ಆಗಸ್ಟ್‌ನಲ್ಲಿ ನಡೆದಿದ್ದ ಲೋಕಸಭಾ ಅಧಿವೇಶನದಲ್ಲಿ ಈ ಮಸೂದೆಗೆ ಅಂಗೀಕಾರ ದೊರೆತಿತ್ತು. ರಾಜ್ಯಸಭೆಯಲ್ಲಿ ಡಿಸೆಂಬರ 12 ರಂದು ಇದನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.* ನವೀಕರಿಸಬಹುದಾದ ಇಂಧನಗಳ ಬಳಕೆ ಉತ್ತೇಜಿಸುವ ಹಾಗೂ ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ತನ್ನ ಅಂತರರಾಷ್ಟ್ರೀಯ ಬದ್ಧತೆ ಸಾಧಿಸಲು ದೇಶಕ್ಕೆ ಈ ಮಸೂದೆ ಸಹಕಾರಿಯಾಗಿದೆ. * ಪ್ಯಾರಿಸ್ ಒಪ್ಪಂದಕ್ಕೆ ಸಂಬಂಧಿಸಿದ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲೂ Stanned with Cims ಇದು ಭಾರತಕ್ಕೆ ನೆರವಾಗಲಿದೆ.