Job Description: * ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಸೆಲ್ ಲಿಂಕ್ ಕಂಪನಿಗಳ ಸಹಯೋಗದಲ್ಲಿ ಐಐಎಸ್ಸಿ ( ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್) ಯಲ್ಲಿ ಸ್ಥಾಪಿಸಿರುವ ಭಾರತದ ಪ್ರಪ್ರಥಮ 3ಡಿ ಬಯೋಪ್ರಿಂಟಿಂಗ್ ಉತ್ಕೃಷ್ಟತಾ ಕೇಂದ್ರವನ್ನು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಉದ್ಘಾಟಿಸಿದರು. * ವೈದ್ಯಕೀಯ ಮತ್ತು ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ ಈಗ ಅಂಗಾಂಶಗಳು ಮತ್ತು ಜೀವಕೋಶಗಳನ್ನು ಆಧರಿಸಿದ ಚಿಕಿತ್ಸೆಗಳು ಮುಂಚೂಣಿಗೆ ಬರುತ್ತಿದೆ. ಇವು ಕ್ರಾಂತಿಕಾರಕ ಬದಲಾವಣೆಗಳನ್ನು ತರುತ್ತಿವೆ. ಮುಂಬರುವ ವರ್ಷಗಳಲ್ಲಿ ಆಯಾ ವ್ಯಕ್ತಿಗಳ ಗುಣಪಡಿಸುವಂಹ ನಿರ್ದಿಷ್ಟ ಚಿಕಿತ್ಸಾ ಕ್ರಮಗಳು ಮಹತರ ಪಾತ ವಹಿಸಲಿದೆ