Job Description: * ಪ್ರೊ ಕಬಡ್ಡಿ ಲೀಗ್‌ನ 9ನೇ ಆವೃತ್ತಿಯಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪ್ರೊ ಕಬಡ್ಡಿ ಇತಿಹಾಸದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಎರಡನೇ ಬಾರಿಗೆ ಚಾಂಪಿಯನ್ ಆಗಿದೆ.* ಡಿಸೇಂಬರ್ 17 ರಂದು ಎನ್ ಎಸ್ ಸಿಐ ಸರ್ದಾರ್ ವಲ್ಲಭಭಾಯ್ ಪಟೇಲ್ ಒಳಾಂಗಣದಲ್ಲಿ ನಡೆದ ಪುಣೆರಿ ಪಲ್ಟಾನ್ ವಿರುದ್ಧದ ಪಂದ್ಯದಲ್ಲಿ 33-29 ಅಂಕಗಳ ಅಂತರದಿಂದ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡ ಜಯಗಳಿಸಿದೆ.