Job Description: * ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಭಾರತ ತಂಡ ಅಂಧರ ಕ್ರಿಕೆಟ್‌ನ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಟೀಂ ಇಂಡಿಯಾ ಮೂರನೇ ಬಾರಿ ವಿಶ್ವಕಪ್ ಟ್ರೋಫಿ ವಶಪಡಿಸಿಕೊಂಡಿದೆ. ಇದರೊಂದಿಗೆ ಟೀಂ ಇಂಡಿಯಾ 2012ರಲ್ಲಿ ಹಾಗೂ 2017ರಲ್ಲಿ ಪ್ರಶಸ್ತಿ ಗೆದ್ದುಕೊಂಡಿತ್ತು.* ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ 120 ರನ್‌ಗಳ ಜಯ ಸಾಧಿಸಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.