Job Description: * ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನವನ್ನು ದ್ವಿಗುಣಗೊಳಿಸಿ ಸರ್ಕಾರ ಅದೇಶ ಹೊರಡಿಸಿದೆ. * ಗ್ರಾಮ ಪಂಚಾಯ್ತಿ ಸದಸ್ಯರಿಗೆ 2,000, ಉಪಾಧ್ಯಕ್ಷರಿಗೆ 4000 ಹಾಗೂ' ಅಧ್ಯಕ್ಷರಿಗೆ 6,000 ರೂ. ನಿಗದಿ ಮಾಡಿದೆ. ಸದಸ್ಯರಿಗೆ ಕನಿಷ್ಠ ಕೂಲಿಗಿಂತ ಕಡಿಮೆ ಹಣ ನೀಡಲಾಗುತ್ತಿದೆ. * ಪ್ರಸ್ತುತ ಗ್ರಾಮ ಪಂಚಾಯ್ತಿ ಸದಸ್ಯರಿಗೆ 1 ಸಾವಿರ ರೂ., ಉಪಾಧ್ಯಕ್ಷರಿಗೆ 2 ಸಾವಿರ ರೂ. ಹಾಗೂ ಅಧ್ಯಕ್ಷರಿಗೆ 3 ಸಾವಿರ ರೂ. ಪಾವತಿಸಲಾಗುತ್ತಿತ್ತು.