Job Description: * ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 4,350 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ವಿವಿಧ ಪ್ರಮುಖ ಉಪಕ್ರಮಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಸಮರ್ಪಣೆ ನೆರವೇರಿಸಿದರು.* ಪ್ರಧಾನ ಮಂತ್ರಿ ಆವಾಸ್ ಯೋಜನೆ - ನಗರ ಮತ್ತು ಗ್ರಾಮೀಣ ಅಡಿಯಲ್ಲಿ ಫಲಾನುಭವಿಗಳಿಗೆ ಗೃಹಪ್ರವೇಶ ಕಾರ್ಯಕ್ರಮವನ್ನು ಪ್ರಾರಂಭಿಸುವುದು, ಅಗರ್ತಲಾ ಬೈಪಾಸ್ (ಖಯೇರ್ಪುರ್ - ಅಮ್ತಾಲಿ) ರಾಷ್ಟ್ರೀಯ ಹೆದ್ದಾರಿ -08 ರ ಅಗಲೀಕರಣಕ್ಕಾಗಿ ಸಂಪರ್ಕ ಯೋಜನೆಗಳು, ಪಿಎಂಜಿಎಸ್ವೈ 3 ರ ಅಡಿಯಲ್ಲಿ 230 ಕಿಲೋಮೀಟರ್ ಗಿಂತ ಹೆಚ್ಚು ಉದ್ದದ 32 ರಸ್ತೆಗಳಿಗೆ ಶಂಕುಸ್ಥಾಪನೆ ಮತ್ತು 540 ಕಿಲೋಮೀಟರ್ ದೂರವನ್ನು ಕ್ರಮಿಸುವ 112 ರಸ್ತೆಗಳ ಸುಧಾರಣಾ ಯೋಜನೆಗಳು ಈ ಯೋಜನೆಗಳಲ್ಲಿ ಸೇರಿವೆ.