Job Description: * ವರ್ಜಿನಿಯ ತಂಬಾಕು ಬೆಳೆಗೆ ಹೆಸರುವಾಸಿಯಾದ ಹುಣಸೂರು ಉಪ ವಿಭಾಗದಲ್ಲಿ ಅರಿಸಿನ ಬೆಳೆಯು ತಂಬಾಕಿಗೆ ಪರ್ಯಾಯ ವಾಣಿಜ್ಯ ಬೆಳೆಯಾಗುವ ಸೂಚನೆಗಳು ಕಂಡುಬಂದಿವೆ. * ರೋಗ ನಿರೋಧಕ ಔಷಧಯುಕ್ತ ಕರ್ಕ್ಯುಮಿನ್ ಅಂಶ ಶೇ 7 ರಷ್ಟಿರುವ ಮೇಘಾಲಯದ ಲಕಾಡಾಂಗ್ ಅರಿಸಿನ ತಳಿಯನ್ನು ಕೇಂದ್ರ ತಂಬಾಕು ಸಂಶೋಧನಾಲಯದಲ್ಲಿ "ಪ್ರತಿಭಾ ಮತ್ತು ಪ್ರಗತಿ" ಹೆಸರಿನಲ್ಲಿ ಅಭಿವೃದ್ಧಿ ಪಡಿಸಲಾಗಿದೆ. * ಅತಿ ಹೆಚ್ಚು ಮೇಘಾಲಯದಲ್ಲಿ ಅರಿಸಿನ ಬೆಳೆಯುತ್ತಿದ್ದು, ನಂತರ ಸ್ಥಾನದಲ್ಲಿ ತಮಿಳುನಾಡು ಹಾಗೂ ಕರ್ನಾಟಕ ಇದೆ. ಅಭಿವೃದ್ಧಿ ಪಡಿಸಿದ ಅರಿಸಿನದ ತಳಿಯನ್ನು ಮಾರ್ಚ್ 2023 ರಲ್ಲಿ ಕರ್ನಾಟಕದಲ್ಲಿ ರೈತರಿಗೆ ವಿತರಿಸಲು ಸಿದ್ಧತೆ ನಡೆದಿದೆ.