Job Description: * ಸಂಸತ್‌ ಮುಂಗಾರು ಅಧಿವೇಶನದ ಕೊನೆ ದಿನವಾದ ಬುಧವಾರ ಎಂಟು ವಿಧೇಯಕಗಳು ಅನುಮೋದನೆಗೊಂಡಿವೆ. ವೃತ್ತಿಪರ ಸುರಕ್ಷತೆ, ಆರೋಗ್ಯ ರಕ್ಷಣೆ, ಕೆಲಸ ನಿರ್ವಹಣೆ, ಕೈಗಾರಿಕಾ ಸಂಬಂಧಗಳ ನಿರ್ವಹಣೆ ಹಾಗೂ ಸಾಮಾಜಿಕ ಭದ್ರತೆ ವಿಧೇಯಕ ಸೇರಿದಂತೆ ವಿದೇಶಿ ದೇಣಿಗೆ ನಿಯಂತ್ರಣ ತಿದ್ದುಪಡಿ ವಿಧೇಯಕಗಳ ಅನುಮೋದನೆಯೊಂದಿಗೆ 21 ದಿಂಬರ್ 2022 ಕ್ಕೆ ಈ ಬಾರಿಯ ಮುಂಗಾರು ಅಧಿವೇಶನ ಅಂತ್ಯಗೊಂಡಿತು.* ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ತನ್ನ ಕೆಲವು ಮಹತ್ವಾಕಾಂಕ್ಷಿ ಮಸೂದೆಗಳನ್ನು ಸೇರಿದಂತೆ ಲೋಕಸಭೆಯಲ್ಲಿ ಏಳು ಮಸೂದೆಗಳಿಗೆ ಅನುಮೋದನೆ ಪಡೆಯಲಾಗಿದೆ. ರಾಜ್ಯಸಭೆಯಲ್ಲಿ ಒಂಭತ್ತು ಮಸೂದೆಗಳಿಗೆ ಅನುಮೋದನೆ ಪಡೆಯಲಾಗಿದೆ. * ಅನುಮೋದನೆ ಪಡೆದ ಪ್ರಮುಖ ಮಸೂದೆಗಳು \ - ವನ್ಯಜೀವಿ (ರಕ್ಷಣಾ) ತಿದ್ದುಪಡಿ ಮಸೂದೆ - 2022 - ಇಂಧನ ಸಂರಕ್ಷಣಾ (ತಿದ್ದುಪಡಿ) ಮಸೂದೆ - 2022 - ನವದೆಹಲಿ ಮಧ್ಯಸ್ಥಿಕೆ ಕೇಂದ್ರ (ತಿದ್ದುಪಡಿ) ಮಸೂದೆ - 2022 - ಸಂವಿಧಾನ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ) ಆದೇಶ (ಎರಡನೇ ತಿದ್ದುಪಡಿ) ಮಸೂದೆ - 2022 - ಸಂವಿಧಾನ (ಪರಿಶಿಷ್ಟ ಪಂಗಡ ) ಆದೇಶ (ನಾಲ್ಕನೇ ತಿದ್ದುಪಡಿ) ಮಸೂದೆ - 2022