Job Description: * 15 ನೇ ಸಮಾವೇಶದಲ್ಲಿ ಜೀವ ವೈವಿಧ್ಯ ಸಂರಕ್ಷಣೆ ಕುರಿತು ಮಹತ್ವದ ಒಪ್ಪಂದಕ್ಕೆ ಸುಮಾರು 200 ದೇಶಗಳು ಅನುಮೋದನೆ ನೀಡಿವೆ. ನಾಲ್ಕು ವರ್ಷಗಳ ನಂತರ ನಿಸರ್ಗ ಮತ್ತು ಪರಿಸರ ವ್ಯವಸ್ಥೆಯನ್ನು ಕಾಪಾಡುವ ಐತಿಹಾಸಿಕ ಒಪ್ಪಂದವಾಗಿದೆ. * ಒಪ್ಪಂದದ ಭಾಗವಾಗಿ ಜಗತ್ತಿನ ಜೀವವೈವಿಧ್ಯವನ್ನು ರಕ್ಷಿಸಲು ಡಿಜಿಟಲ್ ಅನುಕ್ರಮ ಮಾಹಿತಿಯನ್ನು ಅಳವಡಿಸಿಕೊಳ್ಳಲಾಗಿದೆ.