Job Description: * ಡಿಫೆಂಡರ್ ಹರ್ಮನ್ ಪ್ರೀತ್ ಸಿಂಗ್ ರವರನ್ನು ವಿಶ್ವಕಪ್ ಹಾಕಿ ಟೂರ್ನಿಯಲ್ಲಿ ಆಡಲಿರುವ ಭಾರತ ತಂಡದ ನಾಯಕರನ್ನಾಗಿ ಆಯ್ಕೆಯಾಗಿದ್ದಾರೆ. ಒಡಿಶಾದಲ್ಲಿ ಜನೆವರಿ 13 ರಿಂದ ವಿಶ್ವಕಪ್ ಟೂರ್ನಿ ಆರಂಭವಾಗಲಿದೆ. * ಒಡಿಶಾದಲ್ಲಿ ಜನವರಿ 13ರಿಂದ ಆರಂಭವಾಗಲಿರುವ ಎಫ್‌ಐಎಚ್‌ ಪುರುಷರ ಹಾಕಿ ವಿಶ್ವಕಪ್‌ನಲ್ಲಿ ಸ್ಪರ್ಧಿಸಲಿರುವ 18 ಸದಸ್ಯರ ಭಾರತ ತಂಡದ ನಾಯಕರಾಗಿ ಡಿಫೆಂಡರ್ ಹರ್ಮನ್‌ಪ್ರೀತ್ ಸಿಂಗ್ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದ ಸರಣಿಯಲ್ಲಿಯೂ ಅವರು ಭಾರತ ತಂಡದ ನಾಯಕತ್ವ ವಹಿಸಿದ್ದರು.